ಬಿಹಾರ: ಬಿಹಾರದ ಜೆಡಿಯು ಶಾಸಕರೊಬ್ಬರು ರೈಲಿನೊಳಗೆ ಬರೇ ಒಳ ಉಡುಪಿನಲ್ಲಿ ಓಡಾಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ದೆಹಲಿಯ ತೇಜಸ್ ರಾಜಧಾನಿ ಎಕ್ಸ್ ಪ್ರೆಸ್ ರೈಲಿನ ಎಸಿ ಫಸ್ಟ್ ಕ್ಲಾಸ್ ಕಂಪಾರ್ಟ್ ಮೆಂಟ್ ನಲ್ಲಿ ಶಾಸಕರು ಸಹ ಪ್ರಯಾಣಿಕರಿಗೆ ಮುಜುಗರ ಉಂಟು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಬಿಹಾರದ ಜೆಡಿಯು ಶಾಸಕ ಗೋಪಾಲ್ ಮಂಡಲ್ ಒಳ...