ಮರದ ದಿಮ್ಮಿಗಳನ್ನು ಜೆಸಿಬಿ ಸಹಾಯದಿಂದ ಟಿಪ್ಪರ್ ಗೆ ತುಂಬಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ದಿಮ್ಮಿ ಮೈಮೇಲೆ ಬಿದ್ದ ಪರಿಣಾಮ ವ್ಯಕ್ತಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪಡುವನ್ನೂರು ಗ್ರಾಮದ ಸುಳ್ಯಪದವು ಎಂಬಲ್ಲಿ ನಡೆದಿದೆ. ಗೋಪಾಲಕೃಷ್ಣ, ಮೃತಪಟ್ಟವರು. ಇಂದು ಬೆಳಗ್ಗೆ ಗೋಪಾಲಕೃಷ್ಣ ಅವರು ಮನೆ ಸಮೀಪವಿದ್ದ ಮಾವಿನ ಮರದ ದಿಮ್ಮಿಗ...