ಮೈಸೂರು: ಕಾಡಾನೆಯ ಜೊತೆಗೆ ನಡೆಸಿದ ಸೆಣಸಾಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದಸರಾ ಆನೆ ಗೋಪಾಲಸ್ವಾಮಿ ಬುಧವಾರ ಮೃತಪಟ್ಟಿದೆ. ನಾಗರಹೊಳೆ ಮತ್ತಿಗೋಡು ಆನೆ ಶಿಬಿರದಲ್ಲಿದ್ದ ಗೋಪಾಲಸ್ವಾಮಿ ಆನೆ ಮಂಗಳವಾರ ಕಾಡಿಗೆ ಮೇಯಲು ಹೋಗಿದ್ದಾಗ ಕಾಡಾನೆ ಜೊತೆಗೆ ಕಾದಾಡಿದ್ದು, ಈ ವೇಳೆ ಗಂಭೀರವಾಗಿ ಗಾಯಗೊಂಡಿತ್ತು. ಗೋಪಾಲಸ್ವಾಮಿಗೆ ಚಿಕಿತ್ಸೆ ನೀಡ...