ಚಾಮರಾಜನಗರ: ಜೀವನದಲ್ಲಿ ಜುಗುಪ್ಸೆಗೊಂಡು ಪೊಟೋಗ್ರಾಫರ್ ನೇಣಿಗೆ ಶರಣಾಗಿರುವ ಘಟನೆ ಕೊಳ್ಳೇಗಾಲದಲ್ಲಿ ನಡೆದಿದೆ. ಕೊಳ್ಳೇಗಾಲ ಪಟ್ಟಣದ ಪೋಸ್ಟ್ ಆಫೀಸ್ ರಸ್ತೆಯ ನಿವಾಸಿ ಗೋಪಿ(45) ಮೃತ ದುರ್ದೈವಿ. ಮೃತನು ಕಳೆದ ಅನೇಕ ವರ್ಷಗಳಿಂದ ಒಬ್ಬಂಟಿಯಾಗಿ ಜೀವನ ಸಾಗಿಸುತ್ತಿದ್ದ ಎಂದು ತಿಳಿದುಬಂದಿದೆ. ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲೇ ನೇ...