ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಬೆಂಗಳೂರು ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹೆಚ್.ಎಸ್.ಗೋಪಿನಾಥ್ ರೆಡ್ಡಿ ಗೆಲುವು ಸಾಧಿಸಿದ್ದಾರೆ. ಬೆಂಗಳೂರು ನಗರ ವಿಧಾನ ಪರಿಷತ್ ಚುನಾವಣೆ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಭಾರೀ ಪೈಪೋಟಿ ಸೃಷ್ಟಿಯಾಗಿತ್ತು. ಎರಡೂ ಪಕ್ಷಗಳು ಕೂಡ ಭರ್ಜರಿಯಾಗಿ ಪ್ರಚಾರ ನಡೆಸಿದ್ದವು. ಕಾಂಗ್ರೆಸ್ ಅಭ್ಯರ್ಥ...