ಬೆಂಗಳೂರು: ಸರ್ಕಾರಿ ಹುದ್ದೆಯಲ್ಲಿದ್ದರೂ ವಿವಿಧ ಚಟುವಟಿಕೆಗಳನ್ನು ಮಾಡುತ್ತಾ, ಸರ್ಕಾರಿ ಕೆಲಸದ ಸಮಯವನ್ನು ವೈಯಕ್ತಿಕ ಕೆಲಸಕ್ಕೆ ಬಳಸುವುದು, ಟಿವಿ, ರೇಡಿಯೋ, ಪತ್ರಿಕೆಗಳಲ್ಲಿ ಪ್ರಚಾರ ಗಿಟ್ಟಿಸಿಕೊಳ್ಳುವುದು ಈ ಮೊದಲಾದ ಸರ್ಕಾರಿ ನೌಕರರ ಚಟುವಟಿಕೆಗಳಿಗೆ ಸರ್ಕಾರ ಕಡಿವಾಣ ಹಾಕಲು ಮುಂದಾಗಿದೆ. (adsbygoogle = window.ad...