ಜೈಪುರ: ತೋಟವೊಂದರಲ್ಲಿ 24 ಗಂಟೆಗಳ ಅವಧಿಯಲ್ಲಿ ಒಂದರ ಹಿಂದೊಂದರಂತೆ ಕನಿಷ್ಠ 78 ಹಸುಗಳು ಮೃತಪಟ್ಟಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದ್ದು, ಹಸುಗಳು ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿವೆ ಎಂದು ತಿಳಿದು ಬಂದಿದೆ. ರಾಜಸ್ಥಾನದ ಚುರು ಜಿಲ್ಲೆಯ ತೋಟವೊಂದರಲ್ಲಿ ಈ ಘಟನೆ ನಡೆದಿದೆ. ಸರ್ದರ್ಶಹರ್ ಬಿಲ್ಲುಪಸ್ ರಾಂಪುರ ಗ್ರಾಮದ ಖ...