ಕುಂದಾಪುರ: ಸ್ನಾತಕೋತ್ತರ ಪದವಿ ಮುಗಿದರೂ ಉದ್ಯೋಗ ಸಿಗದ ಕಾರಣ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಯುವತಿಯೊಬ್ಬಳು ಸಾವಿಗೆ ಶರಣಾದ ಘಟನೆ ಕಾಲ್ತೋಡು ಗ್ರಾಮದ ಸೀಗೇಡಿ ಎಂಬಲ್ಲಿ ನಡೆದಿದೆ. ಮೃತರನ್ನು ಸೀಗೇಡಿ ನಿವಾಸಿ ಪ್ರಮೋದ ಶೆಟ್ಟಿ ಎಂಬವರ ಮಗಳು ಗೌತಮಿ (22) ಎಂದು ಗುರುತಿಸಲಾಗಿದೆ. ಉಡುಪಿಯ ಖಾಸಗಿ ಕಾಲೇಜಿನಲ್ಲಿ ಎಂಕಾಂ ಮುಗಿಸಿ ಬ್ಯಾಂಕ್...