ಕಲಬುರಗಿ: ಚುನಾವಣೆಯಾದ ಬಳಿಕ ಜನಪ್ರತಿನಿಧಿಗಳನ್ನು ಖರೀದಿಸುವ ವಿಚಾರಗಳನ್ನು ನಾವು ಕೇಳಿದ್ದೇವೆ, ಚರ್ಚಿಸಿದ್ದೇವೆ. ಆದರೆ, ಅದಕ್ಕೂ ಮೇಲೆ ಎಂಬಂತೆ ಗ್ರಾಮ ಪಂಚಾಯತ್ ಚುನಾವಣೆಗೆ ಅಭ್ಯರ್ಥಿಗಳನ್ನ ಹರಾಜಿನ ಮೂಲಕ ಆಯ್ಕೆ ಮಾಡಿರುವ ವಿಲಕ್ಷಣ ಹಾಗೂ ನೀತಿಗೆಟ್ಟ ಘಟನೆಯೊಂದು ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಬಿಳವಾರ ಗ್ರಾಮ ಪಂಚಾಯಿತಿಯ ವಾ...