ಥಾಣೆ: ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿದ್ದ ದಂಪತಿಯನ್ನು ಭಾನುವಾರ ಬೆಳಗ್ಗೆ ಗುಂಡು ಹಾರಿಸಿ ಹತ್ಯೆ ನಡೆಸಲು ಯತ್ನಿಸಿದ ಘಟನೆ ನಡೆದಿದ್ದು, ಬೈಕ್ ನಲ್ಲಿ ಬಂದ ಇಬ್ಬರು ಮೂರು ಸುತ್ತು ಗುಂಡು ಹಾರಿಸಿದ್ದಾರೆ. ಭಿವಂಡಿ ಸಮೀಪ ಕಲ್ಲೇರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರಾತ್ರಿ 12:30ರ ಸುಮಾರಿಗೆ ಬೈಕ್ ನಲ್ಲಿ ಬಂದ ಇಬ್ಬರು ಮೂರು ...
ಬೆಂಗಳೂರು: ರಾಜ್ಯದ 5,764 ಗ್ರಾಮಪಂಚಾಯತ್ ಗಳಿಗೆ ಎರಡು ಹಂತದಲ್ಲಿ ಚುನಾವಣೆ ನಡೆಸಲು ಚುನಾವಣಾ ಆಯೋಗ ಘೋಷಣೆ ಮಾಡಿದ್ದು, ಡಿಸೆಂಬರ್ 22ರಂದು ಮೊದಲ ಹಂತದ ಚುನಾವಣೆ ನಡೆಯಲಿದ್ದು, ಡಿಸೆಂಬರ್ 27ರಂದು ಎರಡನೇ ಹಂತದ ಚುನಾವಣೆ ನಡೆಯಲಿದೆ ಎಂದು ವರದಿಯಾಗಿದೆ. ರಾಜ್ಯದ 5764 ಗ್ರಾಮ ಪಂಚಾಯ್ತಿಗಳಿಗೆ ಎರಡು ಹಂತದಲ್ಲಿ ಚುನಾವಣೆ ನಿಗದಿ ಪಡಿಸಲಾ...