ನವದೆಹಲಿ: ಉತ್ತರಪ್ರದೇಶ ಗ್ರೇಟರ್ ನೊಯ್ಡಾದ ಯಮುನಾ ಎಕ್ಸ್ ಪ್ರೆಸ್ ವೇಯಲ್ಲಿ 6 ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಪರಿಣಾಮವಾಗಿ 12 ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ. ರಸ್ತೆಯಲ್ಲಿ ದಟ್ಟ ಮಂಜು ಆವರಿಸಿದ ಕಾರಣದಿಂದಾಗಿ ಒಂದು ವಾಹನಕ್ಕೆ ಇನ್ನೊಂದು ವಾಹನ ಸರಿಯಾಗಿ ಕಾಣದ ಕಾರಣ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ....