ವಿವಿಧ ಯೋಜನೆಗಳಿಗೆ ರಾಜ್ಯಗಳಲ್ಲಿ ಹಣ ಹೂಡಿಕೆ ತ್ವರಿತಗೊಳ್ಳಬೇಕೆಂಬ ಉದ್ದೇಶದ ಹಿನ್ನೆಲೆಯಲ್ಲಿ ಮುಂದಿನ ತಿಂಗಳ ಜಿಎಸ್ ಟಿ ಪಾಲನ್ನು ಸೇರಿಸಿ ಕೇಂದ್ರ ಸರ್ಕಾರ ಮೊತ್ತದ ಪಟ್ಟಿಯೊಂದನ್ನು ಬಿಡುಗಡೆ ಮಾಡಿದೆ. ಇದರಲ್ಲಿ ತಿಂಗಳಿಗೆ 59,140 ಕೋಟಿ ರೂಪಾಯಿ ನೀಡಬೇಕಿದ್ದ ಕೇಂದ್ರ ಸರ್ಕಾರ ಈ ಬಾರಿ 1,18,280 ಕೋಟಿ ಹಣವನ್ನು ರಾಜ್ಯ ಸರ್ಕಾರ ಮತ್ತ...
ನವದೆಹಲಿ: ಕೊರೋನಾ ಸಂಬಂಧಿತ ಸಾಧನ, ಸಲಕರಣೆಗಳಿಗೆ ಆಗಸ್ಟ್ 31 ರವರೆಗೆ ಸರಕು ಮತ್ತು ಸೇವಾ ತೆರಿಗೆಯಿಂದ(GST) ವಿನಾಯಿತಿ ನೀಡಲಾಗಿದೆ ಜಿಎಸ್ಟಿ ಮಂಡಳಿ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಕೋವಿಡ್ ಚಿಕಿತ್ಸೆಗೆ ಬಳಸುವ ವೈದ್ಯಕೀಯ ಉಪಕರಣಗಳ ಜಿಎಸ್ಟಿ ವಿನಾಯಿತಿ ನೀಡಲಾಗಿದೆ. ಬ್ಲಾಕ್ ಫಂಗಸ್ ಗೆ ನೀಡುವ ಔಷಧಕ್ಕೂ ಜಿಎಸ್ಟಿ ವಿನ...