ಚಾಮರಾಜನಗರ: ಕಾಂಗ್ರೆಸ್ ಪ್ರಣಾಳಿಕೆಯಲ್ಲಿನ ಮೊದಲ ಗ್ಯಾರಂಟಿಯಾದ ಪ್ರತಿ 200 ಯೂನಿಟ್ ಉಚಿತ ವಿದ್ಯುತ್ ಘೋಷಣೆಯಿಂದ ಸೆಸ್ಕ್ ಸಿಬ್ಬಂದಿ ಅಸಹಾಯಕರಾಗಿದ್ದು ಬಿಲ್ ಕಟ್ಟಿ ಎಂದು ಹೋದರೆ ಗ್ರಾಮಸ್ಥರು ತಪರಾಕಿ ಹಾಕಿ ಕಳುಹಿಸುತ್ತಿದ್ದಾರೆ. ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಹೊನ್ನೂರು ಗ್ರಾಮಕ್ಕೆ ವಿದ್ಯುತ್ ಬಿಲ್ ನೀಡಲು ತೆರಳಿದ್ದ ಸೆ...