ತುಮಕೂರು: ಮನೆ ಹಾಗೂ ರಸ್ತೆ ನಿರ್ಮಾಣಕ್ಕೆ ಅಧಿಕಾರಿಗಳು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ರೈತನೋರ್ವ ಹೈಟೆನ್ಶನ್ ಕಂಬವೇರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ತುಮಕೂರಿನ ಗುಬ್ಬಿಯಲ್ಲಿ ನಡೆದಿದೆ. ಗ್ರಾಮದ ರೈತ ಶ್ರೀನಿವಾಸ್ ಎಂಬುವವರು ಸರ್ಕಾರಿ ಜಾಗದಲ್ಲಿ ಮನೆ ಕಟ್ಟಲು ಮುಂದಾಗಿದ್ದರು. ಆದರೆ, ಪಿಡಿಒ ಮನೆ ಕಟ್ಟಲು ಬಿಡ...