ಚಾಮರಾಜನಗರ: ವಾಮಾಚಾರಕ್ಕಾಗಿ ಜೀವಂತ ಗೂಬೆ ಸಾಗಾಟ ಮಾಡುತ್ತಿದ್ದಾಗ ಇಬ್ಬರು ಸಿಕ್ಕಿಬಿದ್ದಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಜಾಗೇರಿ ಸಮೀಪ ನಡೆದಿದೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಹೊನೇನ್ನಹಳ್ಳಿ ಗ್ರಾಮದ ಪುಟ್ಟರಾಜು ಹಾಗೂ ಯಡಹಳ್ಳಿ ಗ್ರಾಮದ ಹರೀಶ್ ಬಂಧಿತ ಆರೋಪಿಗಳು. ಮಾಂತ್ರಿಕನೊಬ್ಬನಿಗೆ ಕೊಡಲು ಗೂಬೆ ಸಾಗಾಟ ಮಾಡುತ್ತ...