ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿಯ ಬಿಳಿಕಲ್ಲು ಕ್ವಾರಿಯ ಗುಡ್ಡ ಕುಸಿತದಲ್ಲಿ ಮಣ್ಣು, ಬಂಡೆಗಳ ಅಡಿ ಸಿಲುಕಿರುವ ಮೂವರು ಕಾರ್ಮಿಕರ ಪೈಕಿ ಒಬ್ಬರ ಮೃತದೇಹ ಪತ್ತೆಯಾಗಿದ್ದು, ಹೊರ ತೆರೆಯಲಾಗಿದೆ. ಎನ್ಡಿಆರ್ಎಫ್ ಪಡೆ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ತೆರವು ಕಾರ್ಯಾಚರಣೆ ಮುಂದುವರಿಸಿದ್ದು, ಈವರೆಗೂ ಒಬ್ಬರ ಶವ ಹೊರ ತೆಗೆದಿ...