ಉಡುಪಿ: ಜಿಲ್ಲಾ ಮಹಿಳಾ ಕಾಂಗ್ರೆಸ್ ಆಶ್ರಯದಲ್ಲಿ ಉಡುಪಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಹಭಾಗಿತ್ವದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ‘ದೀಪಿಕಾ- 2022’ ಸಾಂಪ್ರದಾಯಿಕ ಗೂಡು ದೀಪ ಸ್ಪರ್ಧೆ ಉಡುಪಿ ಬನ್ನಂಜೆ ಶ್ರೀನಾರಾಯಣಗುರು ಶಿವಗಿರಿ ಸಭಾಭವನದಲ್ಲಿ ರವಿವಾರ ನಡೆಯಿತು. ಕಾರ್ಯಕ್ರಮವನ್ನು ಹಿರಿಯ ಕಾಂಗ್ರೆಸ್ ನಾಯಕಿ ಸರಳಾ ಕಾಂಚನ್ ಉದ್ಘ...