ಗುಜರಾತ್: ಪತ್ನಿಯ ಶೀಲವನ್ನು ಸಾಬೀತುಪಡಿಸಲು ಕುದಿಯುವ ಎಣ್ಣೆಗೆ ಕೈ ಹಾಕಿಸಿದ ದಾರುಣ ಘಟನೆ ಗುಜರಾತ್ ನಲ್ಲಿ ನಡೆದಿದ್ದು, ರಾಮಾಯಣದಲ್ಲಿ ಸೀತೆಯನ್ನು ಅಗ್ನಿಪರೀಕ್ಷೆಗೆ ಒಡ್ಡಿದ ಪುರಾಣ ಶೈಲಿಯಲ್ಲಿ ಈ ಪರೀಕ್ಷೆಯನ್ನು ನಡೆಸಿ, ಮಹಿಳೆಯ ಕೈ ಸುಟ್ಟಿದ್ದಾರೆ. ಮಿಂಚಿಯಾ ಎಂಬ ಮಹಿಳೆ ಈ ಪರೀಕ್ಷೆಗೆ ಗುರಿಯಾದ ಮಹಿಳೆಯಾಗಿದ್ದಾಳೆ. ಈಕೆಯ ಪತಿ ಕೆಲ...
ಸೂರತ್: ಪ್ರಧಾನಿ ನರೇಂದ್ರ ಮೋದಿಯ ತವರೂರು ಗುಜರಾತ್ ರಾಜ್ಯದಲ್ಲಿ ಕೊರೊನಾದಿಂದ ಸಾವನ್ನಪ್ಪಿರುವ ಸಾಲು ಸಾಲು ಮೃತದೇಹಗಳು ಸ್ಮಶಾನಕ್ಕೆ ಬರುತ್ತಿದ್ದು, ಇದರಿಂದಾಗಿ ಸ್ಮಶಾನದಲ್ಲಿ ಮೊದಲೇ ಚಿತೆಯನ್ನು ಸಿದ್ಧಪಡಿಸಲಾಗುತ್ತಿದೆ. ಮೃತದೇಹಗಳ ದಹನಕ್ಕಾಗಿ 10 ಗಂಟೆಗಳ ಮುಂಚಿತವಾಗಿಯೇ ಚಿತೆಗಳನ್ನು ಸಿದ್ಧಪಡಿಸಲಾಗುತ್ತಿದೆ. ಸಂಜೆ 7ರಿಂದ ಬೆಳಗ್...
ಅಹ್ಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್ ನಲ್ಲಿ 1.3 ಲಕ್ಷ ಮಕ್ಕಳು ಬಾಲ ಕಾರ್ಮಿಕರಾಗಿ ಬೀಜೋತ್ಪಾದನೆಗೆ ಸಂಬಂಧಿಸಿದ ಹತ್ತಿ ಹೊಲಗಳಲ್ಲಿ ದುಡಿಯುತ್ತಿದ್ದಾರೆ ಎಂದು ಎನ್ ಜಿಒ ಸಂಸ್ಥೆಯೊಂದು ನಡೆಸಿದ ಅಧ್ಯಯನದಿಂದ ತಿಳಿದು ಬಂದಿದೆ. ಸೆಂಟರ್ ಫಾರ್ ಲೇಬರ್ ರಿಸರ್ಚ್ ಆಯಂಡ್ ಆಯಕ್ಷನ್ ಈ ಅಧ್ಯಯನ ನಡೆಸಿದ್ದು,...