ಜಮ್ಮು ಕಾಶ್ಮೀರದ ಉಧಮ್ ಪುರ ಜಿಲ್ಲೆಯ ಸೈನಿಕ ಶಿಬಿರವೊಂದರಲ್ಲಿ ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಜವಾನ ತನ್ನ ಮೂವರು ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿ, ಬಳಿಕ ತಾನೂ ಗುಂಡು ಹಾರಿಸಿಕೊಂಡು ಮೃತಪಟ್ಟ ಅಘಾತಕಾರಿ ಘಟನೆ ನಡೆದಿದೆ ಯೋಧರು 8 ನೇ ಬೆಟಾಲಿಯನ್ ಗೆ ಸೇರಿದವರಾಗಿದ್ದು, ಪ್ರಸ್ತುತ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಕರ್ತವ್...