ತೆಲಂಗಾಣ: ತೆಲಂಗಾಣ ಸಿಎಂ ಕೆ.ಚಂದ್ರಶೇಖರ ರಾವ್ ಅವರ ಅಭಿಮಾನಿಯೋರ್ವ ಅವರ, ಪ್ರತಿಮೆ ಇರುವ ದೇವಸ್ಥಾನವೊಂದನ್ನು ನಿರ್ಮಿಸಿದ್ದು, ಇದಕ್ಕಾಗಿ ಸಾಲ ಮಾಡಿದ್ದರು. ಆದರೆ, ಇದೀಗ ಸಾಲ ತೀರಿಸಲಾಗದೇ ಮುಖ್ಯಮಂತ್ರಿಯ ಪ್ರತಿಮೆಯನ್ನು ಅವರು ಮಾರಾಟಕ್ಕಿಟ್ಟ ಘಟನೆ ನಡೆದಿದೆ. 2016ರಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರ ಅಭಿಮಾನಿ...