ಚಾಮರಾಜನಗರ: ಮದ್ಯದ ಅಮಲಿನಲ್ಲಿದ್ದ ಇಬ್ಬರು ವ್ಯಕ್ತಿಗಳು ಕೆರೆಗೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಗ್ರಾಮದ ಕೆರೆಯಲ್ಲಿ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಗ್ರಾಮದ ಕಾರ್ತಿಕ್(30) ಹಾಗೂ ವಿನೋದ್(24) ಮೃತರು. ಈ ಇಬ್ಬರು ವ್ಯಕ್ತಿಗಳು ಕೂಲಿ ಕಾರ್ಮಿಕರಾಗ...
ಚಾಮರಾಜನಗರ: ಬೆಳೆ ರಕ್ಷಣೆಗಾಗಿ ಹಾಕಲಾಗಿದ್ದ ಅಕ್ರಮ ವಿದ್ಯುತ್ ಸಂಪರ್ಕದಿಂದ ಆಹಾರ ಅರಸಿ ಬಂದ ಕಾಡಾನೆಯೊಂದು ಒದ್ದಾಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬರಗಿ ಗ್ರಾಮದಲ್ಲಿ ನಡೆದಿದೆ. ಪುತ್ತನಪುರರಾಜು ಎಂಬಾತ ಅಕ್ರಮ ವಿದ್ಯುತ್ ಹರಿಸಿದ್ದ ಆರೋಪಿ. ತೆಂಗಿನ ಮರದಿಂದ ತೆಂಗಿನ ಮರಕ್ಕೆ ಎರಡು ಅಡಿ ಎತ್ತರದಲ್ಲಿ ಜಮೀನು ಮಾಲೀಕ ಅಕ್ರಮವಾಗಿ ವಿ...
ಚಾಮರಾಜನಗರ: ಹಿಜಾಬ್ ಬಳಿಕ ತಣ್ಣಗಿದ್ದ ಧಾರ್ಮಿಕ ಸಂಘರ್ಷ ಮತ್ತೇ ಗುಂಡ್ಲುಪೇಟೆಯಲ್ಲಿ ಆರಂಭಗೊಂಡಿದ್ದು ಶಾಲೆಯ ವಿರುದ್ಧ ಹಿಂದೂ ಜಾಗರಣ ವೇದಿಕೆ ಮತಾಂತರ ಆರೋಪ ಮಾಡಿದೆ. ಗುಂಡ್ಲುಪೇಟೆ ಪಟ್ಟಣದಲ್ಲಿರುವ ಕ್ರೈಸ್ಟ್ ಸಿಎಂಐ ಪಬ್ಲಿಕ್ ಶಾಲೆಯ ವಿರುದ್ಧ ಹಿಂಜಾವೇ ಮತಾಂತರಕ್ಕೆ ಪ್ರೇರೆಪಿಸುತ್ತಿದ್ದಾರೆಂದು ಆರೋಪಿಸಿ ತಹಸಿಲ್ದಾರ್ ಮೂಲಕ ಸಿಎಂಗ...
ಗುಂಡ್ಲುಪೇಟೆ: ಪಟ್ಟಣದ ಖಾಸಗಿ ಶಾಲೆಯು ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಹಿಂದೂ ಜಾಗರಣಾ ವೇದಿಕೆ ಆರೋಪಿಸಿ ಪೊಲೀಸ್ ಠಾಣೆಗೆ ದೂರು ಕೊಟ್ಟಿದೆ. ಗುಂಡ್ಲುಪೇಟೆಯಲ್ಲಿನ ಸಿಎಂಐ ಶಾಲೆಯ ವಿರುದ್ಧ ಹಿಂದೂ ಜಾಗರಣ ವೇದಿಕೆಯು ಈ ಆರೋಪ ಮಾಡಿದೆ. ಸಂಕ್ರಾಂತಿ ಹಬ್ಬವನ್ನು ಮಕ್ಕಳು ಆಚರಿಸಬಾರದೆಂದು ಭಾನುವಾರವೂ ಶಾಲೆಗೆ ವಿದ್ಯಾರ್ಥ...
ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿಯ ಬಿಳಿಕಲ್ಲು ಕ್ವಾರಿಯ ಗುಡ್ಡ ಕುಸಿತದಲ್ಲಿ ಮಣ್ಣು, ಬಂಡೆಗಳ ಅಡಿ ಸಿಲುಕಿರುವ ಮೂವರು ಕಾರ್ಮಿಕರ ಪೈಕಿ ಒಬ್ಬರ ಮೃತದೇಹ ಪತ್ತೆಯಾಗಿದ್ದು, ಹೊರ ತೆರೆಯಲಾಗಿದೆ. ಎನ್ಡಿಆರ್ಎಫ್ ಪಡೆ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ತೆರವು ಕಾರ್ಯಾಚರಣೆ ಮುಂದುವರಿಸಿದ್ದು, ಈವರೆಗೂ ಒಬ್ಬರ ಶವ ಹೊರ ತೆಗೆದಿ...