ಕ್ಯಾಮರೂನ್: ಶಾಲೆಯೊಂದರ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳು 8 ಮಕ್ಕಳನ್ನು ಅಮಾನವೀಯವಾಗಿ ಹತ್ಯೆ ನಡೆಸಿದ ಘಟನೆ ಕ್ಯಾಮರೂನ್ ನ ಕುಂಬಾದ ದ್ವಿಭಾಷಿ ಶಾಲೆಯೊಂದರಲ್ಲಿ ನಡೆದಿದ್ದು, ಪ್ರತ್ಯೇಕತಾ ವಾದಿಗಳು ಈ ಕೃತ್ಯ ನಡೆಸಿದ್ದಾರೆ. ಬಂದೂಕು ಹಾಗೂ ಇನ್ನಿತರ ಮಾರಕಾಸ್ತ್ರಗಳನ್ನು ಹಿಡಿದು ಶಾಲೆಗೆ ಬಂದ ಪ್ರತ್ಯೇಕತಾವಾದಿಗಳು ಮಕ್ಕಳನ್ನು...