ನೈಋತ್ಯ ನೈಜೀರಿಯಾದ ಕ್ಯಾಥೋಲಿಕ್ ಚರ್ಚ್ ಮೇಲೆ ಬಂದೂಕುಧಾರಿಗಳು ಭಾನುವಾರ ದಾಳಿ ನಡೆಸಿದ್ದು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 50 ಜನರನ್ನು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಸೈಂಟ್ ಫ್ರಾನ್ಸಿಸ್ ಕ್ಯಾಥೋಲಿಕ್ ಚರ್ಚ್ ನಲ್ಲಿ ಗುಂಡಿನ ದಾಳಿ ನಡೆದಿದೆ. ಪವಿತ್ರ ಬಲಿಪೂಜೆ ನಡೆಯುವ ಸಮಯದಲ್ಲಿ ಬಂದೂಕು ಹಿಡಿದಿದ್ದ ಗುಂಪು ಭಕ್ತರ ...