ಗುಂಟೂರು: ವಿವಾಹ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ದಂಪತಿಯ ಮೇಲೆ ದರೋಡೆಕೋರರ ಗುಂಪೊಂದು ಹಲ್ಲೆ ನಡೆಸಿ ಚಿನ್ನಾಭರಣ ದರೋಡೆ ಮಾಡಿರುವುದೇ ಅಲ್ಲದೇ, ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಆಂಧ್ರಪ್ರದೇಶದ ಗುಂಟೂರಿನಲ್ಲಿ ನಡೆದಿದೆ. ತಮ್ಮ ಸಂಬಂಧಿಕರ ವಿವಾಹ ಕಾರ್ಯಕ್ರಮ ಮುಗಿಸಿಕೊಂಡು ಬೈಕ್ ನಲ್ಲಿ ವಾಪಸ್ ಆಗುತ...