ಬ್ರಹ್ಮ ಶ್ರೀ ನಾರಾಯಣ ಗುರುಗಳ 168 ಜಯಂತಿ ಪ್ರಯುಕ್ತ ಗುರುಪೂಜೆಯು ಸೆಪ್ಟೆಂಬರ್ 9 ರಂದು ಮಂಗಳೂರು ನಗರದ ಮಂಗಳಾದೇವಿ ಪ್ರಾಂಗಣ ದಲ್ಲಿ ನಡೆಸಲು ನಿರ್ಧರಿಸಿದ್ದೇವೆ ಎಂದು ಬಿಲ್ಲವ ಸಂಘ ಮಂಗಳೂರು ಇದರ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ತಿಳಿಸಿದರು. ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ಕಾರ್ಯಕ್ರಮ...