ಮಂಗಳೂರು: 14 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಾರ್ಚ್ 27ರಂದು ಪೊಲೀಸರು ಬಂಧಿಸಿದ್ದು, ಇವರ ಬಂಧನದೊಂದಿಗೆ ಮಹಿಳೆಯ ಮೇಲಿನ ದೌರ್ಜನ್ಯ ನಡೆಸುವ ದೊಡ್ಡ ತಂಡವೊಂದರ ಸುಳಿವು ಲಭ್ಯವಾಗಿದೆ. ಈ ಘಟನೆಯ ಬಗ್ಗೆ ಪೊಲೀಸ್ ಆಯುಕ್ತ ಎನ್.ಶಶಿ ಕುಮಾರ್ ಬೆಚ್ಚಿಬೀಳಿಸುವ ಮಾಹಿತಿ ನೀಡಿದ್ದ...