ಕಾನ್ಪುರ: ಭಾರತ ನ್ಯೂಝಿಲೆಂಡ್ ಮೊದಲ ಟೆಸ್ಟ್ ಪಂದ್ಯದ ವೇಳೆ ವೀಕ್ಷಕರ ಗ್ಯಾಲರಿಯಲ್ಲಿ ಬಾಯಲ್ಲಿ ಗುಟ್ಕಾ ತುಂಬಿಕೊಂಡು ಫೋನ್ ನಲ್ಲಿ ಮಾತನಾಡುತ್ತಿದ್ದ ವ್ಯಕ್ತಿಯೊಬ್ಬರ ವಿಡಿಯೋ ಹಾಗೂ ಫೋಟೋ ಭಾರೀ ವೈರಲ್ ಆಗಿತ್ತು. ಇದಕ್ಕೆ ನಾನಾ ರೀತಿಯ ಮೀಮ್ಸ್ ಗಳು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮೀಮ್ಸ್ ಗಳು ಹರಿದಾಡುತ್ತಿರುವ ಹಿನ್ನೆಲೆ...