ಚಿತ್ರದುರ್ಗ: ಬಿಜೆಪಿ ಶಾಸಕ ಎಂ.ಚಂದ್ರಪ್ಪ ಅವರ ನಿರ್ಲಕ್ಷ್ಯದ ಹೇಳಿಕೆಯಿಂದ ಜನರಲ್ಲಿ ಭೀತಿ ಸೃಷ್ಟಿಯಾಗಿದೆ ಎಂದು ಮಾಜಿ ಸಚಿವ ಹೆಚ್.ಆಂಜನೇಯ ಆರೋಪಿಸಿದ್ದು, ಅವರು ಕರ್ತವ್ಯ ಪ್ರಜ್ಷೆ ಮರೆತು ಮಾತನಾಡಿದ್ದಾರೆ ಎಂದು ಆಂಜನೇಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾ ಆರೋಗ್ಯಾಧಿಕಾರಿ ತಪ್ಪು ಮಾಡಿದರೆ, ಚಂದ್ರಪ್ಪ ಅವರು ತಮ್ಮ ಅಧಿಕಾರವನ್ನ...