ಬೆಂಗಳೂರು: ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿರುವುದು ಭಾರತದ ಪ್ರಜಾಪ್ರಭುತ್ವ ಇತಿಹಾಸದಲ್ಲಿ ಮಹತ್ತರ ಕ್ಷಣಕ್ಕೆ ಸಾಕ್ಷಿಯಾಗಿರುವುದು ನನ್ನ ಸೌಭಾಗ್ಯ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ. ನಾನು ತನ್ನ ಜೀವಿತಾವಧಿಯಲ್ಲಿ ಹೊಸ ಸಂಸತ್ತಿನ ಕಟ್ಟಡದಲ್ಲಿ ಕುಳಿತುಕೊಳ್ಳುತ್ತೇನೆ ಎಂದು ಯೋಚಿಸಿರಲಿಲ್ಲ ಎಂ...
ಬೆಂಗಳೂರು: ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮಕ್ಕೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರು, ಮಾಜಿ ಪ್ರಧಾನಿಗಳು ಆಗಿರುವ ಹೆಚ್.ಡಿ.ದೇವೇಗೌಡರು ಭಾಗಿಯಾಗುವುದಕ್ಕೆ ಗುರುವಾರ ನಗರದಲ್ಲಿ ನಡೆದ ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಸರ್ವಾನುಮತದ ಸಹಮತ ವ್ಯಕ್ತಪಡಿಸಲಾಯಿತು. ಸಂಸತ್ ಭವನ ಲೋಕಾರ್ಪಣೆ ಕಾರ್ಯಕ್ರಮಕ್ಕೆ ದೇಶದ ಹಲವಾರು ರಾಜಕ...
ರಾಯಚೂರು: ರಾಜ್ಯದಲ್ಲಿ ಬೆಳಗಾವಿ ಲೋಕಸಭಾ, ಮಸ್ಕಿ, ಸಿಂಧಗಿ ಹಾಗೂ ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದ್ದು, ಈ ನಡುವೆ ರಾಜ್ಯ ಜೆಡಿಎಸ್ ವರಿಷ್ಠ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಜೆಡಿಎಸ್ ವರಿಷ್ಠ, ಹೆಚ್.ಡಿ. ದೇವೇಗೌಡ ಈ ಬಾರಿ ನಡೆಯುವ ಉಪ ಚುನಾವಣೆಯಲ್ಲಿ ಜೆಡಿಎಸ್ ಸ್ಪ...
ಬೆಂಗಳೂರು: ನನಗೆ ಪಕ್ಷ ಕಟ್ಟುವುದು ಮುಖ್ಯವೇ ಹೊರತು ಸರ್ಕಾರ ಉರುಳಿಸುವುದು ಮುಖ್ಯವಲ್ಲ. ನಮ್ಮ ಸರ್ಕಾರ ಬಿದ್ದ ಮೇಲೆ ಯಡಿಯೂರಪ್ಪ ಸರ್ಕಾರ ಬೀಳಿಸುತ್ತೇವೆ ಎಂದು ನಾನು ಎಂದಿಗೂ ಹೇಳಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ. ಜೆಡಿಎಸ್ ಸಭೆಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಗೆ ಯಡಿಯೂರಪ್ಪ ಸರ್ಕಾರ...