ನವದೆಹಲಿ: ರಾಜ್ಯ ವಿಧಾನಸಭೆಯಲ್ಲಿ ಜಾರಿಗೆ ತರಲು ಉದ್ದೇಶಿಸಿರುವ ಮತಾಂತರ ನಿಷೇಧ ಕಾಯ್ದೆಗೆ ಜೆಡಿಎಸ್ ಬೆಂಬಲಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬೆಳಗಾವಿಯಲ್ಲಿ ವಿಧಾನಸಭೆ ಅಧಿವೇಶನ ಕರೆದಿರುವುದು ಉತ್ತರ ಕರ್ನಾಟಕ ಸೇರಿದಂತೆ ರಾಜ್ಯ ಎದ...