ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಿರಗುಂದ ಗ್ರಾಮದ ಪುನೀತ್ ಎಂಬ ಯುವಕನ ಮೇಲೆ ಹಲ್ಲೆ ನಡೆಸಿ ಮೂತ್ರ ಕುಡಿಸಿದ ಆರೋಪಿ ಅಧಿಕಾರಿಯನ್ನು ಬಂಧಿಸಬೇಕು ಎಂದು ಜೆಡಿಎಸ್, ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ , ಈ ಬಗ್ಗೆ ಪ್ರಕಟಣೆ ಹೊರಡಿಸಿದ್ದು, ಕಾನೂನು ಪಾಲನೆ ಮಾಡ...