ಬೆಂಗಳೂರು: ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಆಪ್ತ ಸಹಾಯಕ ಎಚ್.ಕೆ.ರಮೇಶ್ ಅವರು ಕೊವಿಡ್ ಗೆ ಸೋಮವಾರ ಬೆಳಿಗ್ಗೆ ಬಲಿಯಾಗಿರುವ ಘಟನೆ ನಡೆದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಏಪ್ರಿಲ್ 13ರಂದು ರಮೇಶ್ ಅವರಿಗೆ ಕೊವಿಡ್ ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಸ...