ಬೆಂಗಳೂರು: ಲಾಕ್ ಡೌನ್ ನಿಂದ ಬಡ ಅರ್ಚಕರಿಗೆ ಜೀವನ ಕಷ್ಟವಾಗಿದೆ ಹೀಗಾಗಿ ಅರ್ಚಕರಿಗೆ ಪರಿಹಾರ ಘೋಷಿಸುವಂತೆ ಬ್ರಾಹ್ಮಣರ ಅಭಿವೃದ್ಧಿ ನಿಗಮದ ಅಧ್ಯಕ್ಷ ಹೆಚ್.ಎಸ್.ಸಚ್ಚಿದಾನಂದ ಸಿಎಂಗೆ ಮನವಿ ಮಾಡಿದ್ದಾರೆ. ಇಂದು ಕಾವೇರಿ ನಿವಾಸದಲ್ಲಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತನಾಡಿದ ಬಳಿಕ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿದರು. ಲಾಕ್...