ಮೈಸೂರು: ಸಿದ್ಧಗಂಗಾ ಮಠದ ಸಿದ್ದಲಿಂಗ ಶ್ರೀಗಳು ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಅವರಿಗೆ ಬೆಂಬಲ ವ್ಯಕ್ತಪಡಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಹೆಚ್.ವಿಶ್ವನಾಥ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಶ್ರೀಗಳು ನಡೆದಾಡುವ ದೇವರಾಗಬೇಕು, ನಡೆದಾಡುವ ರಾಜಕಾರಣಿಯಾಗಬಾರದು ಎಂದು ಪ್ರತಿಕ್ರಿಯಿಸಿದ್ದು, ಮಠಾಧೀಶ...