ಮೈಸೂರು: ಬಿಜೆಪಿಯ ವಿಧಾನಪರಿಷತ್ ಸದಸ್ಯ ಎ.ಎಚ್.ವಿಶ್ವನಾಥ್ ಪುತ್ರ ಪೂರ್ವಜ್ ವಿಶ್ವನಾಥ್ ಶೀಘ್ರದಲ್ಲೇ ಕಾಂಗ್ರೆಸ್ ಗೆ ಸೇರ್ಪಡೆಗೊಳ್ಳಲಿದ್ದು, ತಂದೆ ಬಿಜೆಪಿಯಲ್ಲಿದ್ದರೆ, ಮಗ ಕಾಂಗ್ರೆಸ್ ಗೆ ಧುಮುಕಲಿದ್ದಾರೆ. ಶೀಘ್ರದಲ್ಲೇ ಕಾಂಗ್ರೆಸ್ ಸೇರಲಿದ್ದೇನೆ ಎಂದು ಪೂರ್ವಜ್ ವಿಶ್ವನಾಥ್ ಹೇಳಿದ್ದು, ನಂಜನಗೂಡು ತಾಲ್ಲೂಕು ತಗಡೂರಿನಲ್ಲಿ ಕಾಂಗ್...
ಮೈಸೂರು: ಬೆಂಗಳೂರು-ಮೈಸೂರು 6 ಪಥದ ರಸ್ತೆ ನಿರ್ಮಾಣ ವಿಚಾರಕ್ಕೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಹೆಚ್.ವಿಶ್ವನಾಥ್ ವಿರೋಧ ವ್ಯಕ್ತಪಡಿಸಿದ್ದು, ಇದು ಸಂಸದ ಪ್ರತಾಪ್ ಸಿಂಹ ಸಾಧನೆ ಅಲ್ಲ ಎಂದು ಹೇಳಿದ್ದಾರೆ. ಈ ಹಿಂದಿನ ಸಂಸದ, ಯುಪಿಎ ಸರ್ಕಾರ ಹಾಗೂ ಸಿದ್ದರಾಮಯ್ಯನವರ ಸಾಧನೆ ಇದು ಎಂದು ಹೇಳಿರುವ ವಿಶ್ವನಾಥ್, ಈ ಯೋಜನೆಯನ್ನು ...
ಹುಬ್ಬಳ್ಳಿ: ಯಡಿಯೂರಪ್ಪ ನಾಲಿಗೆ ಕಳೆದುಕೊಂಡ ನಾಯಕ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರು ಹೇಳಿದ್ದು, ಯಡಿಯೂರಪ್ಪನವರು ದೊಡ್ಡವರು, ಅವರಿಗೆ ಅಧಿಕಾರದ ಆಸೆ ಇರಬಹುದು ಆದರೆ, ನನಗೆ ಇರಬಾರದಾ? ಎಂದು ಪ್ರಶ್ನಿಸಿದ್ದಾರೆ. ಹುಬ್ಬಳ್ಳಿಯಲ್ಲಿ ದಿಢೀರ್ ಪತ್ರಿಕಾಗೋಷ್ಠಿ ಕರೆದ ಅವರು, ಯಡಿಯೂರಪ್ಪ ಕಾಮಧೇನು ಇದ್ದಂತೆ. ಅವರ ಜೀವ ವಿಜ...
ಬೆಂಗಳೂರು: ನಾನು ಚುನಾವಣೆಯಲ್ಲಿ ಸೋಲಲು ಸಿ.ಪಿ.ಯೋಗೇಶ್ವರ್ ಹಾಗೂ ಎನ್.ಆರ್.ಸಂತೋಷ್ ಕಾರಣ ಎಂದು ಎಂಎಲ್ ಸಿ ಹೆಚ್.ವಿಶ್ವನಾಥ್ ಅವರು ಕಿಡಿಕಾರಿದ್ದಾರೆ. ಮಾಧ್ಯಮಗಳ ಜೊತೆಗೆ ಮಾತನಾಡುತ್ತಾ ಈ ವಿಚಾರ ತಿಳಿಸಿದ ಅವರು, ಹುಣಸೂರು ಕ್ಷೇತ್ರದಲ್ಲಿ ನಾನು ಸೋಲಲು ಯೋಗೇಶ್ವರ್ ಕಾರಣವಾಗಿದ್ದಾರೆ. ಚುನಾವಣೆಗೆ ಮುಂಚಿತವಾಗಿಯೇ ಸೀರೆ ಹಂಚಿ ಅವರು ನನ್...
ಬೆಂಗಳೂರು: 2021ರವರೆಗೆ ಎಚ್.ವಿಶ್ವನಾಥ್ ಸಚಿವರಾಗುವಂತಿಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠ ಮಹತ್ವದ ಆದೇಶ ನೀಡಿದ್ದು, ವಿಶ್ವನಾಥ್ ಅನರ್ಹರಾಗಿ ಸೋತು ನಾಮ ನಿರ್ದೇಶನಗೊಂಡಿದ್ದಾರೆ. ಹೀಗಾಗಿ ಅವರು 2021ರವರೆಗೆ ಸಚಿವರಾಗುವಂತಿಲ್ಲ ಎಂದು ಕೋರ್ಟ್ ಹೇಳಿದೆ. ಹೆಚ್ ವಿಶ್ವನಾಥ್, ಆರ್ ಶಂಕರ್ ಮತ್ತು ಎಂಟಿಬಿ ನಾಗರಾಜ್ ಅವರಿಗೆ ಸಚಿವ ಸ್ಥಾನ ...