ಮೈಸೂರು: ಜಿಲ್ಲೆಯ ಕಪ್ಪಸೋಗೆ ಗ್ರಾಮದಲ್ಲಿರುವ ದಲಿತ ಸಮುದಾಯದ ಇಬ್ಬರು ಯುವಕರು ತಮ್ಮ ಊರು ಅಲ್ಲದೇ ಅಕ್ಕಪಕ್ಕದ ಕುರುಹುಂಡಿ, ಗೌಡರಹುಂಡಿ ಹಾಗೂ ಮದನಹಳ್ಳಿ ಗ್ರಾಮದಲ್ಲಿರುವ ದೊಡ್ಡ ಸಂಖ್ಯೆಯ ದಲಿತ ಜನಾಂಗದ ಮಂದಿಗೆ ಉಚಿತ ಹೇರ್ಕಟಿಂಗ್ ಸೇವೆ ಮಾಡುತ್ತಿದ್ದಾರೆ. ಈ ಊರುಗಳಲ್ಲಿ ಸಮುದಾಯದ ಜನರಿಗೆ ಹೇರ್ಕಟ್ ಮಾಡಲು ಕಟಿಂಗ್ ಅಂಗಡಿಗಳು ನಿರ...