ಪಾಟ್ನ: ಬಿಹಾರದ ವೈಶಾಲಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ 7 ಮಕ್ಕಳ ಸಹಿತ 15 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಭಾನುವಾರ ನಡೆದಿದೆ. ರಸ್ತೆ ಬದಿಯ ಜನವಸತಿ ಪ್ರದೇಶಕ್ಕೆ ಟ್ರಕ್ ನುಗ್ಗಿದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ನಾಲ್ವರನ್ನು ಉಪವಿಭಾಗದ ಆಸ್ಪತ್ರೆಗೆ ದಾಖಲಿ...