ಉಡುಪಿ: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಕಳ್ಳರು ಬಂದಿ ದ್ದಾರೆಂಬ ಸುಳ್ಳು ಸುದ್ದಿ ಹರಿದಾಡುತ್ತಿದ್ದು, ಈ ವಿಷಯಕ್ಕೆ ಸಂಬಂಧಿಸಿದಂತೆ ಬೇರೆ ಬೇರೆ ದೇಶ, ರಾಜ್ಯದ ವಿಡಿಯೋಗಳನ್ನು ವೈರಲ್ ಮಾಡಲಾಗುತ್ತಿದೆ. ಇದರಿಂದ ಆತಂಕಗೊಂಡ ಸಾರ್ವಜನಿಕರು ಅಪರಿಚಿತ ಅಮಾಯಕ ವ್ಯಕ್ತಿಗಳನ್ನು ತಡೆದು ಹಲ್ಲೆ ಮಾಡುವ ಘಟನೆಗಳು ಬೆಳಕಿಗೆ ಬಂ...