ಅಫ್ಘಾನಿಸ್ತಾನ: ಅಫ್ಘಾನಿಸ್ತಾನದ ಜೂನಿಯರ್ ಮಹಿಳಾ ವಾಲಿಬಾಲ್ ಟೀಮ್ ನ ಸದಸ್ಯೆಯೋರ್ವಳನ್ನು ತಾಲಿಬಾನಿಗಳು ಶಿರಚ್ಚೇದನ ನಡೆಸಿದ ಘಟನೆ ನಡೆದಿದ್ದು, ಈ ಮೂಲಕ ತಾನು ಬದಲಾಗಿದ್ದೇನೆ ಎಂದು ಹೇಳಿಕೊಂಡಿದ್ದ ತಾಲಿಬಾನ್ ತನ್ನ ಕ್ರೂರತನ ಬಿಟ್ಟಿಲ್ಲ ಎನ್ನುವುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಮಹ್ಜಬಿನ್ ಹಕಿಮಿ ಹೆಸರಿನ ಆಟಗಾರ್ತಿಯನ್ನು ಶಿರಚ...