ಬೆಂಗಳೂರು: ರಾಜ್ಯದಲ್ಲಿ ಹಲಾಲ್-ಕಟ್ ಮಾಂಸ ನಿಷೇಧಿಸಲು ನೀಡಿರುವ ಕರೆ ವಿಚಾರವಾಗಿ ನಟ ಅಹಿಂಸಾ ಚೇತನ್ ಪ್ರತಿಕ್ರಿಯಿಸಿದ್ದು, ಕೊಲ್ಲುವ ಮಾರ್ಗಗಳ ಬಗ್ಗೆ ಹೋರಾಡುವ ಬದಲು ಜೀವ ರಕ್ಷಿಸುವ ಕೆಲಸ ಮಾಡಬೇಕಲ್ವಾ ಎಂದು ಪ್ರಶ್ನಿಸಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಕರ್ನಾಟಕದಲ್ಲಿನ ಹಿಂದುತ್ವ ಸಂಘಟನ...
ರಾಜ್ಯಾದ್ಯಂತ ಹಲಾಲ್ ಮಾಂಸದ ವಿರುದ್ಧ ಬಿಜೆಪಿ ಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಇನ್ನೊಂದೆಡೆ, ಬಿಜೆಪಿ ಪರ ಸ್ವಾಮೀಜಿಗಳು ಉರಿಯುವ ಬೆಂಕಿಗೆ ತುಪ್ಪ ಸುರಿಯುವ ಮೂಲಕ ಕೋಮು ದ್ವೇಷದ ಆರಂಭಿಸಿದ್ದಾರೆ. ಈ ಎಲ್ಲ ಘಟನೆಗಳನ್ನು ರಾಜ್ಯದ ಜವಾಬ್ದಾರಿಯುತ ಸರ್ಕಾರ ನೋಡಿಕೊಂಡು ಸುಮ್ಮನಿದ್ದು, ಮುಂದಿನ ಚುನಾವಣೆಯಲ್ಲಿ ಆಗಬಹುದಾಗಿರುವ ಲಾಭದ ಲ...