ಮಂಗಳೂರು: ವ್ಯಕ್ತಿಗೆ ಹಲ್ಲೆ ಮಾಡಿದ ಹಿನ್ನೆಲೆಯಲ್ಲಿ ತಂದೆ, ಮಗನನ್ನು ಬಂಧಿಸಿದ ಘಟನೆ ಮಂಗಳೂರಲ್ಲಿ ನಡೆದಿದೆ. ಮಂಗಳೂರು, ನಗರದ ಬೋಳೂರಿನ ನವೀನ್ ಸಾಲ್ಯಾನ್ ಎಂಬುವವರಿಗೆ ಬೋಳೂರು ಜಾರಂದಾಯ ದೇವಸ್ಥಾನದ ಬಳಿ ಮಂಗಳವಾರ ಸಂಜೆ ಸ್ಥಳೀಯರಾದ ದೇವದಾಸ್ ಬೋಳೂರು ಮತ್ತವನ ಮಗ ಸಾಯಿ ಕಿರಣ್ ಎಂಬವರು ಕಬ್ಬಿಣದ ರಾಡ್ನಿಂದ ಹಲ್ಲೆ ನಡೆಸಿ ಕೊಲೆಗೆ ಯ...
ಕೊಳ್ಳೇಗಾಲ: ಮಾಜಿ ಸಚಿವ ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರ ಬೆಂಬಲಿಗನ ಮೇಲೆ ಹಲ್ಲೆ ನಡೆದಿದ್ದು, ಈ ಸಂಬಂಧ ಹಲವರ ವಿರುದ್ಧ ದೂರು ದಾಖಲಾಗಿದೆ. ಮಾಂಬಳ್ಳಿ ಗ್ರಾಮದ ಮಲ್ಲಿಕಾರ್ಜುನ ಹಲ್ಲೆಗೊಳಗಾದವರಾಗಿದ್ದಾರೆ. ಬಟ್ಟೆ ಖರೀದಿಸಲು ತೆರಳುತ್ತಿದ್ದ ಸಂದರ್ಭದಲ್ಲಿ ಇವರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಲಾಗಿದೆ ಎಂದು ಅವರು ದೂರಿನಲ್ಲ...