ಬೆಂಗಳೂರು: ಇಂದು ಸಂಗೀತ ನಿರ್ದೇಶಕ ಹಂಸಲೇಖ ಅವರು ತಮ್ಮ ಹೇಳಿಕೆ ಸಂಬಂಧ ದಾಖಲಾಗಿರುವ ದೂರಿನ ಹಿನ್ನೆಲೆಯಲ್ಲಿ ಬಸವನಗುಡಿ ಪೊಲೀಸ್ ಠಾಣೆಗೆ ಭೇಟಿ ನೀಡಿ ವಿಚಾರಣೆಗೆ ಹಾಜರಾಗಿದ್ದಾರೆ. ಇದೇ ಸಂದರ್ಭದಲ್ಲಿ ಹಂಸಲೇಖ ಅವರ ಪರವಾಗಿ ಹೋಗಿದ್ದ ಸಂಘಟನೆಗಳನ್ನು ಹೊರಗೆ ಪ್ರವೇಶಿಸಲು ಬಿಡದೇ, ಹಂಸಲೇಖ ವಿರುದ್ಧ ಇರುವವರನ್ನು ಒಳಗೆ ಬಿಡಲಾಗಿದೆ ಎಂದು ಪೊಲ...