ಬೆಂಗಳೂರು: ಹಾನಗಲ್ ಮತ್ತು ಸಿಂದಗಿ ಕ್ಷೇತ್ರದ ವಿಧಾನಸಭಾ ಉಪ ಚುನಾವಣೆಗೆ ಈಗಾಗಲೇ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಇದೀಗ ಬಿಜೆಪಿಯೂ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ರಮೇಶ ಭೂಸನೂರ ಸಿಂದಗಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿದ್ದಾರೆ. ಹಾನಗಲ್ ವಿಧಾನಸಭಾ ಕ್ಷೇತ್ರಕ್ಕೆ ಶಿವರಾಜ ಸಜ್ಜನರ ಅವರನ...