ಮಂಡ್ಯ: ನೇಣು ಬಿಗಿದುಕೊಂಡು ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಮಾಯಿಗೋನಹಳ್ಳಿಯಲ್ಲಿ ನಡೆದಿದೆ. ಬೆಂಗಳೂರು ಮೂಲದ ಗೌರಿಶಂಕರ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಗೌರಿಶಂಕರ್ ಮಾಯಿಗೋನಹಳ್ಳಿ ಗ್ರಾಮದ ಪುಟ್ಟರಾಜು ಎಂಬವರ ಜಮೀನಿನಲ್ಲಿದ್ದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾ...