ಬಿಜೆಪಿ ಮಹಾ ಶಕ್ತಿಕೇಂದ್ರ ಅಂಬಲಪಾಡಿ-ಕಡೆಕಾರು ಇದರ ವತಿಯಿಂದ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿಯವರ ನೇತೃತ್ವದಲ್ಲಿ ಕಿದಿಯೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಹನುಮಾನ್ ಚಾಲೀಸಾ ಸಾಮೂಹಿಕ ಪಠಣ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಬಿಜೆಪಿ ಮಹಾ ...