ಮಂಗಳೂರಿನ ಕಾವೂರು ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ಹನುಮಂತ ಲಮಾಣಿ(38) ಎಂಬುವವರು ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಮೂಲತಃ ಬಾಗಲಕೋಟೆಯ ಲವಲೇಶ್ವರ ಗ್ರಾಮದವರಾದ ಇವರು ಮಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ವಿಶೇಷ ಕರ್ತವ್ಯದಡಿ ಊರಿಗೆ ತೆರಳಿದ್ದರು. ಅಲ್ಲಿಂದು ಮುಂಜಾನೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ...