ಉಡುಪಿ: ಮೂರು ವರ್ಷಗಳ ಹಿಂದೆ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮೂಡುಸಗ್ರಿ ರೈಲ್ವೆ ಹಳಿಯ ಸಮೀಪದ ಹಾಡಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅತ್ಯಾಚಾರ ಎಸಗಿ ಕೊಲೆಗೈದ ಪ್ರಕರಣದ ಆರೋಪಿಯನ್ನು ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿನ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯವು ದೋಷಿ ಎಂಬುದಾಗಿ ತೀರ್ಪು ನೀಡಿದ್ದು, ಶಿಕ್ಷ...