ಹನೂರು: ಮಲೆಮಹದೇಶ್ವರ ವನ್ಯಜೀವಿಧಾಮದಲ್ಲಿ ಕಡವೆ ಬೇಟೆಯಾಡಿದ್ದ ಮಾರ್ಟಳ್ಳಿ ಸಮೀಪದ ಸಂದನಪಾಳ್ಯ ಗ್ರಾಮದ ಕೊಳಂದೈರಾಜ್ ಎಂಬುವವನನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ರಾಮಾಪುರ ವನ್ಯಜೀವಿ ವಲಯದಲ್ಲಿ ಕಡವೆ ಬೇಟೆಯಾಡಿ ಅದರ ಮಾಂಸವನ್ನ ಪಾಲು ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಅರಣ್ಯಾಧಿಕಾರಿಗಳ ತಂಡ ದಾಳಿ ನಡೆಸಿದೆ. ಅರಣ್ಯಾ...