ಚಾಮರಾಜನಗರ: ಖಾಸಗಿ ಬಸ್ ಹಾಗೂ ಗೂಡ್ಸ್ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಐವರು ಗಾಯಗೊಂಡು ಇಬ್ಬರು ತೀವ್ರ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ಎಲ್ಲೇಮಾಳ ಸಮೀಪದ ಆಂಜನೇಯ ದೇವಾಲಯದ ಬಳಿ ಜರುಗಿದೆ. ಮೈಸೂರಿನ ಜನತಾ ನಗರದ ನಿವಾಸಿಗಳಾದ ಒಂದೇ ಕುಟುಂಬದ ಪವಿತ್ರ(10), ಪೂಜಾ(23), ಮಹದೇವಮ್ಮ(40), ಜಯಲಕ್ಷ್ಮಿ(18), ಸೇರಿ...
ಚಾಮರಾಜನಗರ: ಕಾಂಗ್ರೆಸ್ ಪ್ರಜಾ ಧ್ವನಿ ಬಸ್ ಯಾತ್ರೆಯಲ್ಲಿ ಮದ್ಯಪಾನಿಗಳು ಕುಣಿದು ಕುಪ್ಪಳಿಸಿದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದಲ್ಲಿ ನಡೆಯಿತು. ಹನೂರು ಕ್ಷೇತ್ರದಲ್ಲಿ ಇಂದು ಡಿ.ಕೆ.ಶಿವಕುಮಾರ್ ನೇತೃತ್ವದ ಪ್ರಜಾಧ್ವನಿ ಯಾತ್ರೆ ಆರಂಭಕ್ಕೂ ಮುನ್ನ ವೇದಿಕೆಯಲ್ಲಿ ಕಲಾವಿದರೊಬ್ಬರು ಹಾಡನ್ನು ಹಾಡುತ್ತಿದ್ದರಿಂದ ಉತ್ತೇಜನಗೊಂಡ 7-...
ಹನೂರು: ದ್ವಿಚಕ್ರ ವಾಹನ ಹಾಗೂ ಕೋಳಿ ಸಾಗಾಣಿಕೆ ಮಾಡುವ ವಾಹನ ನಡುವೆ ಅಪಘಾತವಾದ ಪರಿಣಾಮ ದಿನ್ನಳ್ಳಿ ಪಿಡಿಓ ಗಂಭೀರ ಗಾಯಗೊಂಡಿದ್ದಾರೆ. ಸೋಮಶೇಖರ್ (42) ದಿನ್ನಳ್ಳಿ ಪಿಡಿಓ ಗಣರಾಜ್ಯೋತ್ಸವದಂದು ಪಂಚಾಯ್ತಿಯಲ್ಲಿ ಧ್ವಜಾರೋಹಣ ನೆರವೇರಿಸಿ ಬರುವಾಗ ಅಪಘಾತವಾಗಿದೆ. ರಾಮಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಬಳಿಕ ಕಾಮಗೆರೆ ಹೋಲಿಕ್...
ಚಾಮರಾಜನಗರ: ಸರಿಯಾಗಿ ಬಸ್ ಗಳು ಸಿಗುತ್ತಿಲ್ಲ ಎಂದು ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ರಸ್ತೆಗೆ ಬಂದು ಪ್ರತಿಭಟಿಸುವಂತ ದುಸ್ಥಿತಿ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಹತ್ತಾರು ಕಾಡಂಚಿನ ಗ್ರಾಮದ ಮಕ್ಕಳದ್ದಾಗಿದೆ. ಗ್ರಾಮಕ್ಕೆ ಪ್ರತಿ ದಿನ ಸರಿಯಾದ ಸಮಯಕ್ಕೆ ಬಸ್ ಬರುತ್ತಿಲ್ಲ, ಒಂದು ವೇಳೆ ಬಸ್ ಬಾರದೇ ಇದ್ದರೆ, ಕಾಡು ದಾರಿಯಲ್ಲ...
ಚಾಮರಾಜನಗರ: ಅನಾರೋಗ್ಯಕ್ಕೀಡಾದ ವ್ಯಕ್ತಿಯನ್ನು ವಾಹನ ಸೌಕರ್ಯ ಇಲ್ಲದಿದ್ದರಿಂದ 10 ಕಿಮೀ. ಡೋಲಿ ಮೂಲಕ ಆಸ್ಪತ್ರೆಗೆ ರವಾನಿಸಿರುವ ಘಟನೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ತಪ್ಪಲಿನ ದೊಡ್ಡಾನೆ ಗ್ರಾಮದಲ್ಲಿ ಇಂದು ನಡೆದಿದೆ. ಶ್ವಾಸಕೋಶದ ಕಾಯಿಲೆಯಿಂದ ಬಳಲುತ್ತಿದ್ದ ದೊಡ್ಡಾಣೆ ಗ್ರಾಮದ ಮಹದೇವ್( 62) ಎಂಬವರು ಇಂದು ಮಧ್ಯಾಹ್ನ ತೀವ...