ಚಾಮರಾಜನಗರ: ಚುನಾವಣಾ ಕಣ ದಿನೇದಿನೆ ರಂಗೇರುತ್ತಿದ್ದು ಅಭ್ಯರ್ಥಿಗಳ ವಿಭಿನ್ನ ಪ್ರಚಾರಕ್ಕೆ ಇಳಿದಿದ್ದಾರೆ. ಅಭ್ಯರ್ಥಿಗಳ ಕುಟುಂಬಸ್ಥರು ಅಖಾಡಕ್ಕೆ ಇಳಿದು ಮನೆ-ಮನೆಗೆ ಭೇಟಿ ಕೊಡುತ್ತಿದ್ದು ಚಾಮರಾಜನಗರ ಬಿಎಸ್ ಪಿ ಅಭ್ಯರ್ಥಿ ಒಂದು ಹೆಜ್ಜೆ ಮುಂದೆ ಹೋಗಿ ಆನೆ ಸವಾರಿ ಮಾಡುತ್ತಿದ್ದಾರೆ. ಚಾಮರಾಜನಗರ BSP ಅಭ್ಯರ್ಥಿ ಹ.ರಾ.ಮಹೇಶ್ ಆನೆ ಮಾದರ...